Suddi Udaya
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ
ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ...
ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ತೀರಾ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ನಾಗರಿಕರು, ವಾಹನ ಸವಾರರು ಬೇಸತ್ತು ಹೋಗಿದ್ದಾರೆ.33.1 ...
ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ
ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಆಗಿ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ಗ್ರಾಮದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ...
ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ
ಬೆಳ್ತಂಗಡಿ: ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕಗೊಂಡಿದ್ದಾರೆ.
ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾ. 28 ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರಗಿತು. ಉಜಿರೆಯ ಶ್ರೀ ಧ. ಮಂ. ...
ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ
ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು. ನಿಟ್ಟಡೆ ಬೂತ್ ...
ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ
ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ. ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ...
ಎ.14 ರವರೆಗೆ ಮುಳಿಯ ಜ್ಯುವೆಲ್ಸ್ನಲ್ಲಿ ಡೈಮಂಡ್ ಹಬ್ಬ
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಎಪ್ರಿಲ್ 14 ರವರೆಗೆ ಮುಂದೂಡಲಾಗಿದೆ. ಮುಳಿಯ ಜ್ಯುವೆಲ್ಸ್ನಲ್ಲಿ ...
ಉಜಿರೆ: ರುಡ್ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ
ಉಜಿರೆ: ಕೌಶಲ್ಯದ ಜೊತೆಗೆ ಜೀವನದ ಅನಭವವನ್ನು ಪಡೆದಾಗ ಉತ್ತಮವಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ. ರುಡ್ಸೆಟ್ ಸಂಸ್ಥೆಯಲ್ಲಿ ಕೌಶಲ್ಯ ಮಾತ್ರವಲ್ಲದೇ ಜೀವನದ ಮೌಲ್ಯಗಳನ್ನು ಕೂಡ ಕಲಿಸಿಕೊಡುತ್ತಾರೆ. ಇಲ್ಲಿಂದ ಹೋಗುವಾಗ ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ...