ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ
ಬಂದಾರು: ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಆರಿಕೋಡಿ ವಠಾರದಲ್ಲಿ ನಡೆದ...
