Suddi Udaya
ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ...
ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ ಬೆಳಾಲು ಹಾಗೂ ಉಪಾಧ್ಯಕ್ಷರಾಗಿ ಕುಶಾಲಪ್ಪ ...
ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು
ಉಜಿರೆ: ಜನಾರ್ದನ ದೇವಸ್ಥಾನದ ರಥಬೀದಿ ಸಮೀಪದ ನಿವಾಸಿಯಾಗಿರುವ ಸುಪ್ರಭಾ ಪಿ (40 ವ) ಇವರು ಸೆ.1ರಂದು ಮನೆಯಲ್ಲಿ ಜಾರಿ ಬಿದ್ದು ತಲೆಗೆ ಬಲವಾದ ಏಟು ಬಿದ್ದ ಕಾರಣ, ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಮಡಂತ್ಯಾರು: ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ (MCF) ಲಿಮಿಟೆಡ್ ಮಂಗಳೂರು ಮತ್ತು ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ...
ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ
ಪುದುವೆಟ್ಟು : ಪುದುವೆಟ್ಟು ಗ್ರಾಮದ ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣವನ್ನು ಪೊಲೀಸ್ ರಕ್ಷಣೆಯೊಂದಿಗೆ ಸೆ.2ರಂದು ಗ್ರಾಮ ಪಂಚಾಯತ್ ತೆರವುಗೊಳಿಸಿದೆ. ಶ್ರೀಪತಿ ಹೆಬ್ಬಾರ್ ಎಂಬವರು ರಸ್ತೆಯನ್ನು ಅತಿಕ್ರಮಣ ...
ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇದರ ಅಭಿವೃದ್ಧಿಗಾಗಿ ನೂತನವಾಗಿ ರಚನೆಗೊಂಡ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಉದ್ಘಾಟನೆ ಹಾಗೂ ಶೈಕ್ಷಣಿಕ ...
ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆ ಸೆ 1ರಂದು ಬೆಳ್ತಂಗಡಿ ಸಿ ವಿ ಸಿ ಮಿನಿ ಹಾಲ್ ನಲ್ಲಿ ಅಧ್ಯಕ್ಷರಾದ ...
ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ಮತ್ತು ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನವ ಭಾರತ್ ...
ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ವಿವಿಧ ಕಚೇರಿಗಳಲ್ಲಿ ಒಟ್ಟು 30 ವರ್ಷ 9 ತಿಂಗಳು 11 ದಿನಗಳ ...
ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ ನೈತಿಕ ಮೌಲ್ಯ ಗಳು ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು. ಮಾಸ್ಟರ್ಸ್ ಕೋಚಿಂಗ್ ...