ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಒಂದು ದಿನದ ಪುನರ್ಮನನ ಶಿಬಿರ
ಉಜಿರೆ: ಇಲ್ಲಿನ ಪ್ರತಿಷ್ಠಿತ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗಾಗಿ ಒಂದು ದಿನದ ವಿಶೇಷ ಪುನರ್ಮನನ ಶಿಬಿರ ಅತ್ಯಂತ ಯಶಸ್ವಿಯಾಗಿ ಜರುಗಿತು. ವಿದ್ಯಾರ್ಥಿಗಳಲ್ಲಿ ನವಚೈತನ್ಯ ತುಂಬುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ...
