Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ...

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ...

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರೋಳು ನಿವಾಸಿ ಮಥಾಯಿ ಪಣಕಾಟು ಪರಂಬಿಲ್ ( 74)ಅಲ್ಪಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ಗುರುವಾರ ನಿಧನರಾದರು. ಕೃಷಿಕರಾಗಿದ್ದ ಇವರು ಊರಿನ ...

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ರ ಮಹಾದೇವಲಯದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಲಾರೆನ್ಸ್ ಮುಕ್ಕುಯವರು 12 ಮಂದಿ ವಿಶ್ವಾಸಿಗಳ ಪಾದಗಳನ್ನು ತೊಳೆಯುವುದರ ಮೂಲಕ ಯೇಸುವಿನ ಪ್ರೀತಿಯ ಸ್ಮರಣೆಯ ಅನುಷ್ಠಾನವಾದ ಪಾಸ್ಕ ...

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಉಜಿರೆ: ಧರ್ಮದ ಮರ್ಮವನ್ನರಿತು ನಿತ್ಯಜೀವನದಲ್ಲಿ ಅನುಷ್ಠಾನಗೊಳಿಸಿ ಸದಾ ಸತ್ಕಾರ್ಯಗಳನ್ನು ಮಾಡಿದರೆ ಸಕಲ ಪಾಪಕರ್ಮಗಳ ಕೊಳೆ ಕಳೆದು ಆತ್ಮನೇ ಪರಮಾತ್ಮನಾಗುತ್ತಾನೆ ಎಂದು ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ...

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಬೆಳ್ತಂಗಡಿ: ತುಮಕೂರು ಮೂವರ ಹತ್ಯೆ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡಿರುವ ಸಂತ್ರಸ್ತರ ನಿವಾಸಕ್ಕೆ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಕಾಜೂರು ಆಡಳಿತ‌ ಸಮಿತಿಯ ನಿಯೋಗ ಮಾ.28 ...

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಣ್ಣೀರುಪಂಥ : ಇಲ್ಲಿಯ ಮಡ್ಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮಾ.27ರಂದು ನಡೆದಿದೆ. ತಣ್ಣೀರುಪಂಥ ಗ್ರಾಮದ, ಮಡ್ಯೊಟ್ಟು ಎಂಬಲ್ಲಿ ...

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ವೇಣೂರು: ಮೂಡುಕೋಡಿ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ಮಾಡಿದ ಘಟನೆ ಮಾ.27 ರಂದು ನಡೆದಿದೆ. ಮೂಡಕೋಡಿ ಗ್ರಾಮದ ...

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ. ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ...

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಗುಂಡೂರಿ : ಇಲ್ಲಿಯ ಕೊಯಂದೂರು ಹೊಸಮನೆಯ ಗಿರಿಜ (52ವ)ರವರು ಮಾ.26ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಸುರೇಶ, ಯಶೋಧ, ಭಾರತಿ, ದಿನೇಶ್, ಹರೀಶ, ಗಣೇಶ, ಸುಕೇಶ, ತುಳಸಿ, ಸುರಕ್ಷ, ...

error: Content is protected !!