Suddi Udaya
ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ
ಪತ್ರಿಕಾಗೋಷ್ಠಿಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣ0ದೂರು ಗ್ರಾಮಗಳ ಭಕ್ತರ ಸಹಕಾರದಿಂದ ಅಷ್ಟಬಂಧ ಬ್ರಹ್ಮ ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಡಾ. ಡಿ. ...
ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ
ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವವು ಮಾ.25 ರಂದು ಜರುಗಿತು. ಮಾ.24 ರಂದು ರಾತ್ರಿ ಶ್ರೀ ಗ್ರಾಮ ...
ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ
ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ...
ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ
ವೇಣೂರು: ವೇಣೂರು ನಿವಾಸಿ ಖ್ಯಾತ ಕಾನೂನು ತಜ್ಞರು, ಹಿರಿಯ ನಾಗರಿಕರು, ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕರು ರತ್ನ ವರ್ಮ ಮುದ್ಯ (87ವ) ರವರು ನಿಧನರಾಗಿದ್ದಾರೆ. ...
ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ
ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ...
ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ
ಶಿಶಿಲ: ಭಾರತೀಯ ಜನತಾ ಪಾರ್ಟಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಅಮ್ಮುಡಂಗೆ ಆಯ್ಕೆ.ಯಾಗಿದ್ದಾರೆ.
ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ
ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.ಬಿಜೆಪಿ 169ನೇ ಬೂತ್ ನ ...
ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ
ಬೆಳ್ತಂಗಡಿ : ಚಿನ್ನದ ಆಸೆ ತೋರಿಸಿ, ಮೂರು ಮಂದಿಯನ್ನು ತುಮಕೂರಿಗೆ ಕರೆಸಿಕೊಂಡು ಆರೋಪಿಗಳು ಮಾ. 22 ರಂದು ಬೆಳಗಿನ ಜಾವ 12 ಗಂಟೆ ಸುಮಾರಿಗೆ ಚಿನ್ನ ನೀಡುವುದಾಗಿ ...
ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಉಜಿರೆ : ಎಸ್ ಡಿ ಎಂ ಕಾಲೇಜಿನ 2023-2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಚಾಲನೆಯು ಮಾ.25ರಂದು ಶ್ರೀ ಡಾ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು . ...