ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ಲಿಗೆ ಸುಟ್ಟು ಭಸ್ಮವಾದ ವಸ್ತುಗಳು
ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್...
