Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ...

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ...

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ...

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ...

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಕಳೆಂಜ: ಇಲ್ಲಿಯ ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಾ.23ರಂದು ವರದಿಯಾಗಿದೆ. ಕಳೆಂಜ ಗ್ರಾಮದ ಕಾಯ೯ತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ...

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ: ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ...

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಹವ್ಯಕ ಭವನದಲ್ಲಿ ...

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ...

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ...

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ...

error: Content is protected !!