ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ...
ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ ೫೦,೦೦೦ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ...
ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ. ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್...
ನಿಡ್ಲೆ: ಬರೆಂಗಾಯ ಪೊರ್ಕಳ ಕಸಬಾ ಭಟಾರಿ ಭೂತ ಆಡಳಿತ ಟ್ರಸ್ಟ್ ನ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ರಿಂದ 13ರವರೆಗೆ ನಡೆಯಲಿದೆ. ಇಂದು(ಫೆ.12) ವಣಸಾಯದಲ್ಲಿ ವನದುರ್ಗಾರಾಧನೆ , ಬ್ರಾಹ್ಮಣ...
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಇಂದು(ಫೆ.12) ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ...
ಬೆಳ್ತಂಗಡಿ: ಫೆ. 10 ರಂದು ರಾತ್ರಿ ವೇಳೆ, ಜಿತೇಶ್ ಎಂಬ ಯುವಕನು ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಆ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಶಾಸಕರಾದ ಹರೀಶ್ ಪೂಂಜಾ ಅವರು...
ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ ಬ್ರಹ್ಮ ಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ. 12ರಿಂದ 16ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಮಡಂತ್ಯಾರು: ಜೆಸಿಐ ಮಡಂತ್ಯಾರು ಇದರ ನೇತೃತ್ವದಲ್ಲಿ “ವೃತ್ತಿ ಮಾರ್ಗದರ್ಶನ” ದ ಕುರಿತಾದ ಎರಡನೇಯ ತರಬೇತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಚ್ಚಿನದ ಸಹಯೋಗದಲ್ಲಿ ನಡೆಯಿತು. ಸರಕಾರಿ ಪ್ರೌಢಶಾಲೆ ಮಚ್ಚಿನದ ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಎಂ....
ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಬಿಲ್ಲು ವಸೂಲಿಗಾರ ಶಶಿಧರ ಎಂಬುವರು ಚುನಾಯಿತ ಜನಪ್ರತಿನಿಧಿಗಳಿಗೆ ಅಗೌರವ ತೋರಿ ಹಾಗೂ ತೆರಿಗೆ ಹಣವನ್ನು ನಿಗದಿತ ಸಮಯಕ್ಕೆ ಬ್ಯಾಂಕ್ ಗೆ ಜಮಾ ಮಾಡದೆ ಇರುವುದನ್ನು ಸದಸ್ಯರು ತುರ್ತು...
ಬೆಳ್ತಂಗಡಿ : ಬಳಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ...