Suddi Udaya
ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ
ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ...
ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು
ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ಮಂಜುನಗರದಲ್ಲಿ ಅಪರಿಚಿತ ವಾಹನವೊಂದು ಗೋವಿಗೆ ಢಿಕ್ಕಿ ಹೊಡೆದು ಅಪಘಾತ ವೆಸಗಿ ಪರಾರಿಯಾಗಿದ್ದಾರೆ. ಗೋವಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಪಕ್ಕದಲ್ಲಿ ಗೋವು ...
ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ
ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ...
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 8ರಿಂದ 17 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಮಾ.22ರಂದು ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.22 ರಂದು ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ...
ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ
ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ...
ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ
ಪಟ್ರಮೆ: ಇಲ್ಲಿಯ ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ರವರು ಮಾ.22ರಂದು ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ,.
ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ...
ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ
ಕಲ್ಮಂಜ: ಶ್ರೀ ನಾಗಬ್ರಹ್ಮ, ಮಹಿಷಂತಾಯ, ರಕ್ತೇಶ್ವರೀ ಅಂಗಣಪಂಜುರ್ಲಿ, ಗುಳಿಗ ದೈವಗಳ ಸಾನಿಧ್ಯದಲ್ಲಿ ಜೋತಿಷ್ಯ ಡಾ. ಯತೀಶ್ ಆರ್. ಪೊದುವಾಳ್ರವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಪೂಂಜ ವಿದ್ವಾನ್ ಪ್ರಕಾಶ್ ...
ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ ಇಲ್ಲಿಯ ಕನ್ನಡ ...