ಅ.29-30: ಉಜಿರೆ ಎಸ್.ಡಿ.ಎಮ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ -SPARDHAM 2026
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಜಿರೆಯ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (SDMIT) ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ, ತಾಂತ್ರಿಕ ಕೌಶಲ್ಯ ಹಾಗೂ ಕ್ರೀಡಾಸ್ಫೂರ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅ....
