ತಾಲೂಕು ಮಟ್ಟದ ಕವನ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್‌ಗೆ ದ್ವಿತೀಯ ಬಹುಮಾನ
ಉಜಿರೆ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ‘ಗುರು ಚಿಂತನೆ’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕವನ ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, (ರಾಜ್ಯ ಪಠ್ಯಕ್ರಮ) ಉಜಿರೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ಸುರ್ಯ...
