Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಓದಿನ ಪ್ರಗತಿಯೊಂದಿಗೆ ಯಾವುದಾದರೊಂದು ಸರಕಾರಿ ಉದ್ಯೋಗದ ಗುರಿಯೊಂದಿಗೆ ಸಾಧನೆ ಮಾಡಿ. ಉನ್ನತ ಖಾಸಗಿ ಉದ್ಯೋಗಕ್ಕಿಂತ ಸಣ್ಣ ಸರಕಾರಿ ಉದ್ಯೋಗವಾದರೂ ಮೂರು ತಲೆಮಾರನ್ನು ಅದು ಸಂರಕ್ಷಿಸುತ್ತದೆ ಎಂದು ...

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ...

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಕಡಿರುದ್ಯಾವರ: ಮಾ 20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ...

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಿಗ್ಗೆ 7 ಗಂಟೆ ...

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ...

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಮಚ್ಚಿನ: ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಇದರ 195ನೇ ಸೇವಾ ಯೋಜನೆಯನ್ನು ಮಾ.20 ರಂದು ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿಗೆ ಸುಮಾರು ರೂ.42,000/- ...

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ...

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದೇಶಕ್ಕೆ ಹೋಗುವ ಕನಸು ಹೊತ್ತಿದ್ದ ವ್ಯಕ್ತಿಯೋರ್ವರಿಗೆ ಪರಿಚಿತನೋರ್ವ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣವೊಂದು ಹತ್ಯಡ್ಕ ಗ್ರಾಮದಿಂದ ಬೆಳಕಿಗೆ ಬಂದಿದೆ.ಬೆಳ್ತಂಗಡಿ ತಾಲೂಕು ...

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು. ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ...

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಮಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ.21ರಿಂದ ಮಾ.24 ರವರೆಗೆ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ...

error: Content is protected !!