Suddi Udaya
ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ
ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನ ಇಂದು ದೇವಸ್ಥಾನದಲ್ಲಿ ಚಪ್ಪರ ಉದ್ಘಾಟನೆ ನೆರವೇರಿತು. ಚಪ್ಪರ ಉದ್ಘಾಟನೆಯನ್ನು ಯು. ಗೋಪಾಲಕೃಷ್ಣ ಗೌಡ , ...
ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ
ಪೆರಿಂಜೆ: ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಂಗೇರ ಅವರನ್ನು ಸನ್ಮಾನಿಸಲಾಯಿತು. ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ, ಪೆರಾಡಿ ...
ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ
ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ...
ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ
ಧರ್ಮಸ್ಥಳ: ಬೆಳ್ತಂಗಡಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ (ಪುಟಾಣಿ) ಅವರಿಗೆ ಅಭಿನಂದನಾ ಕಾರ್ಯಕ್ರಮ ಧರ್ಮಸ್ಥಳದ ನೇತ್ರಾವತಿ ಪ್ರಣವ್ ಲಾಡ್ಜ್ ಸಭಾಂಗಣದಲ್ಲಿ ಮಾ.19ರಂದು ನಡೆಯಿತು. ಹಿರಿಯ ...
ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಗುಂಡದ ಬಸ್ತಿ ಎಂಬಲ್ಲಿ 2 ವರ್ಷಗಳ ಹಿಂದೆ ಕೆಎಸ್ಆರ್ ಟಿಸಿ-ದ್ವಿ ಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಮತ್ತು ...
ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.ಏಪ್ರಿಲ್ 19 ರಿಂದ 28 ರ ...
ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ
ಕಲ್ಮಂಜ: ತುಳುನಾಡಿನ ಸತ್ಯಸಾರದ “ಸತ್ಯದ ಸಿರಗಳ” ಮೂಲ ಆಲಡೆ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರಾ ಮಹೋತ್ಸವ ಶ್ರೀ ನಾಗದರ್ಶನ, ಆಶ್ಲೇಷಾ ಬಲಿ, ...
ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ
ಬೆಳ್ತಂಗಡಿ: ಮಕ್ಕಳ ಕಲಿಕಾ ಮಟ್ಟವನ್ನು ಒರೆಗೆ ಹಚ್ಚುವ ಪರೀಕ್ಷೆಗಳು ವರ್ಷದಿಂದ ವರ್ಷಕ್ಕೆ ಗೊಂದಲದ ಗೂಡಾಗಿ ಪರಿವರ್ತಿತವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಅವರ ಭವಿಷ್ಯದ ಮೇಲೆ ವ್ಯತಿರಿಕ್ತ ...
ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ
ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ...