ನೆರಿಯ: ನೆರಿಯ ಗ್ರಾಮದ ಆಲಂಗಾಯಿ ಸಂಪಿಗೆದಡಿ ನಿವಾಸಿ ಶ್ರೀಮತಿ ಕುಂಞಕ್ಕ (76ವರ್ಷ) ಸ್ವಗೃಹದಲ್ಲಿ ಅ.1ರಂದು ನಿಧನ ಹೊಂದಿದರು. ಮೃತರು ಮಕ್ಕಳಾದ ಶಾಂತಪ್ಪ, ಸುಂದರ, ರುಕ್ಮಿಣಿ, ಲಲಿತಾ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು...
ಕಕ್ಯಪದವು: ಬಂಟ್ವಾಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರಾವಿತ್ ಪಿ. ಅವರು ಅಡೆತಡೆ ಓಟದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ...
ನಡ : ನಡ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತಾ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜನ್ಮ ದಿನದ ಅಂಗವಾಗಿ ಗಾಂಧೀ ಜಯಂತಿ ಆಚರಣೆ ಸಡಗರದಿಂದ ಆಚರಿಸಲಾಯಿತು. ಶಾಲಾ ನಾಯಕಿ ಪುಷ್ಪಲತಾ ಹಾಗೂ...
ಗಂಡಿಬಾಗಿಲು : ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಸಭೆಯ ಅಧ್ಯಕ್ಷಸ್ಥಾನವನ್ನಲಂಕರಿಸಿದ್ದ ಸಿಯೋನ್...
ಪಡಂಗಡಿ: ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಪಡಂಗಡಿಯಲ್ಲಿ ಜಲ ಅರ್ಪಣ್ ದಿವಸ್ ಆಚರಣೆ- 24×7 ನೀರು ಸರಬರಾಜು ಉದ್ಘಾಟನೆ ಕಾರ್ಯಕ್ರಮವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಗರ್ಡಾಡಿ ಗ್ರಾಮದ ಹರೀಶ್ ಪೂಜಾರಿಯವರ ಮನೆಯಲ್ಲಿ...
ಕಕ್ಯಪದವು: ಸತ್ಯ, ಅಹಿಂಸೆ, ಸರಳತೆ ಹಾಗೂ ದೇಶಪ್ರೇಮದಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಹನೀಯರ ಆದರ್ಶಗಳಿಗೆ ಗೌರವ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ...
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮವು *ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು....
ಬಂದಾರು : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಎಸ್.ಡಿ.ಎಂ.ಸಿ. ಅಮೃತ ಮಹೋತ್ಸವ ಸಮಿತಿ ಇವುಗಳ ಸಹಯೋಗದೊಂದಿಗೆ ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ ವತಿಯಿಂದ ಪದ್ಮುಂಜ ಕೆನರಾ ಬ್ಯಾಂಕ್ ನಲ್ಲಿ ಆರ್ಥಿಕ...
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಭಕ್ತಿ ಹಾಗೂ ಗೌರವದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ...
ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನ ಜೆಪ್ಪು ಪಾಲೇಮಾರ್ ಗಾರ್ಡನ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆದ ಜೆಸಿಐ ವಲಯ 15 ರ ಆರೋಹಣ ತರಬೇತಿ ಸಮ್ಮೇಳನದಲ್ಲಿ ಜೆಸಿಐ ಉಜಿರೆ ಘಟಕವು ತರಬೇತಿ ಸಪ್ತಾಹ ಕಾರ್ಯಕ್ರಮದ ಚಾಂಪಿಯನ್ ಪ್ರಶಸ್ತಿಯೊಂದಿಗೆ ಹಲವು...