Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಮೊಗ್ರು ಗ್ರಾಮದ ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆಯಾಗಿದ್ದಾರೆ.

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪಿ.ಹೆಚ್ ಪ್ರಕಾಶ್ ಶೆಟ್ಟಿ ನಾವರ ದೇವಸ್ಥಾನ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುಮಂಗಲ ...

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಗಳು, ಪತ್ರಕರ್ತರು, ಬರಹಗಾರರೂ ಆಗಿರುವ ಪ್ರೊ. ನಾವುಜಿರೆಯವರ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಹಿಂದಿ ...

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ 3 ನೇ ವಾರ್ಡ್ ಬೆಳ್ತಂಗಡಿ ಕಾಶಿಬೆಟ್ಟು ಬಳಿ ಕಳೆದ ಕೆಲವು ತಿಂಗಳಿಂದ ಈ ವ್ಯಾಪ್ತಿಯಲ್ಲಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಬರದಿಂದ ಸಾಗುತ್ತಿದ್ದು ಇದರಿಂದ ...

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ ಮತ್ತು ಯುವ ವೇದಿಕೆ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ...

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಇತ್ತೀಚೆಗೆ ನಡೆದ ಅರಿಕೆಗುಡ್ಡೆ ಬ್ರಹ್ಮಕಲಶದ ಯಶಸ್ವಿನ ರೂವಾರಿಗಳಾಗಿ, ಉತ್ತಮ ಸಂಘಟಕರಾಗಿ ...

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಇಂದಬೆಟ್ಟು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ. ಬೂತ್ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ...

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಕಣಿಯೂರು: ಇಲ್ಲಿಯ ಅಲೆಕ್ಕಿ, ಕುಕ್ಕುಂಜಾ, ಕುರಿಯಾಡಿ ಹಾಗೂ ಪದ್ಮುಂಜ ಕ್ವಾಟ್ರಾಸ್ ಬಳಿ ತಡರಾತ್ರಿ ಆನೆ ದಾಳಿ ಮಾಡಿದ್ದು ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ. ಗ್ರಾಮಸ್ಥರು ಅರಣ್ಯ ಇಲಾಖೆಯ ...

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ:ವೇಣೂರಿನ ಖಾಸಗಿ ವಿದ್ಯಾಸಂಸ್ಥೆಯ ವಾಹನ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾಯನಕೆರೆ ಶಕ್ತಿನಗರದಲ್ಲಿ ಮಾ.11 ರಂದು ನಡೆದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಯಾವುದೇ ...

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸೇತುವೆ ಕೆಳಗೆ ಅಪರಿಚಿತ ಶವ ಮಾ.10ರಂದು ಪತ್ತೆಯಾಗಿದೆ. ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ತಕ್ಷಣವೇ ಬಂದು ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದರು.ಧರ್ಮಸ್ಥಳ ...

error: Content is protected !!