ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ...
