31.8 C
ಪುತ್ತೂರು, ಬೆಳ್ತಂಗಡಿ
October 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪ.ಪಂ. ಬೆಳ್ತಂಗಡಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮ ಬೆಳ್ತಂಗಡಿ ವಸತಿ ನಿಲಯದಲ್ಲಿ ಅ. 2ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಪಟ್ಟಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.4: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ ‘ಗುರುನಮನ 2026’

Suddi Udaya
ಗುರುವಾಯನಕೆರೆ : ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ ಎಕ್ಸೆಲ್ ವಿದ್ಯಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಎಕ್ಸೆಲ್‌ನ ವಿದ್ಯಾರ್ಥಿಗಳ ಪಾಲಕರಾದ ಶಿಕ್ಷಕರಿಗೆ ‘ಗುರುನಮನ 2026’ ಕಾರ್ಯಕ್ರಮ ಅ. 04 ರಂದು ಮಧ್ಯಾಹ್ನ ಗಂಟೆ 1:30 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ : ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಶಿವಾನಿ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
ಮಲವಂತಿಗೆ : ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಲವಂತಿಗೆ ಇದರ 2025-26 ಸಾಲಿನ ವಾರ್ಷಿಕ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. LCRP ವಿನೋದ ಸ್ವಾಗತಿಸಿದರು. ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೀಡಾ ಕೂಟ : ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಧನ್ವಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ, ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ಬಿ. ಸಿ ರೋಡ್ ಇದರ ಸಂಯುಕ್ತ ಆಶ್ರಯದಲ್ಲಿ ಅ. 1ರಂದು ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಪ್ರಯುಕ್ತ ಮೇಲಂತಬೆಟ್ಟು ಕಾಲೇಜ್ ನಿಂದ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸ್ವಾಯತ್ತ ಉಜಿರೆ ಇಲ್ಲಿ ಅ. 01 ರಂದು ಸಂಸ್ಕೃತ ವಿಭಾಗದ ವತಿಯಿಂದ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದ ಆಶ್ರಯದಲ್ಲಿ ಆಟೋಟ ಸ್ಪರ್ಧೆ

Suddi Udaya
ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ಆಶ್ರಯದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ದಿ ಮಹಾವೀರ ಜೈನ್ ಹುಣಿಪ್ಪಾಜೆ ಗುತ್ತು ಇವರ ಸ್ಮರಣಾರ್ಥ ಸೆ.27ರಂದು ಆಟೋಟ ಸ್ಪರ್ಧೆಗಳು ಅತ್ಯಂತ ವಿಜೃಂಭಣೆಯಿಂದ...
error: Content is protected !!