Suddi Udaya
ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ...
ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ
ಪುಂಜಾಲಕಟ್ಟೆ: ಇಲ್ಲಿಯ ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿದ ಪ್ರಕರಣ ಮಾ.2ರಂದು ...
ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ
ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ದೊರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಸಮಾರೋಪ ಸಮಾರಂಭ ...
ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉಪಾಧ್ಯಕ್ಷರಾಗಿ ಗಣೇಶ್ ಲಾಲ, ಪ್ರಶಾಂತ್ ಗೌಡ ಕಡಿರುದ್ಯಾವರ, ...
ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ
ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24×7 ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಧಾರ್ಮಿಕ ಆಯುಕ್ತ ಬಸವರಾಜೇಂದ್ರ ...
ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ
ಬೆಳ್ತಂಗಡಿ: ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯೆಯ ಜೊತೆಗೆ ಕೌಶಲ್ಯ ಇದ್ದಾಗ ಜೀವನದ ದಾರಿಯಲ್ಲಿ ಯಾವುದೇ ರೀತಿಯ ಆತಂಕಗಳು ಇರುವುದಿಲ್ಲ. ಮಹಿಳೆಯರು ಯಾವುದೇ ಹೆಚ್ಚಿನ ಬಂಡವಾಳವಿಲ್ಲದೆ ಸುಲಭವಾಗಿ ನಿರ್ವಹಿಸಬಹುದಾದ ಸ್ವಉದ್ಯೋಗವಾಗಿದೆ. ...
ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ
ಗುರುವಾಯನಕೆರೆ ಬಳಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ದೈವಕ್ಷೇತ್ರದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ನಡೆಯುತ್ತಿರುವ ತುಳುನಾಡ ದೈವಾರಾಧಕರ ಮಹಾ ಸಮಾವೇಶ ಪರ್ವ 2024 ...
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು
ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತನನ್ನ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಮಹಿಳಾ ಜೆಸಿ ಹಾಗೂ ಜೂನಿಯರ್ ಜೆಸಿ ವಿಭಾಗದ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತoಗಡಿ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಬೆಳ್ತಂಗಡಿ, ...
ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ನ ಗೋಲ್ಡ್ ಮೆಡಲ್
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ...