ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಕುಂಡದಬೆಟ್ಟು: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮಾ.15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಕ್ಕೆಡಿ ಗ್ರಾಮದ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ...
