November 9, 2026

Author : Suddi Udaya

ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya
ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಶಶಿರಾಜ್ ಪಂಚಮಿಪಾದೆ ಮತ್ತುಗೋಪಾಲ ಕಾಯರ್ತಡ್ಕ ಇವರನ್ನು ಶಾಸಕ ಹರೀಶ್‌ ಪೂಂಜರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ವೈಯಕ್ತಿಕ ಸಹಾಯಧನ ರೂ.25,000 ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya
ಮರೋಡಿ: ಅರುಣೋದಯ ಯುವಕ ಮಂಡಲ ಮರೋಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ನಡೆಯಿತು. ಅಧ್ಯಕ್ಷ ರಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿರುವ,ಸಂಘಟಕ ಯಶೋಧರ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya
ಗುರುವಾಯನಕೆರೆ:ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ- ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು....
Uncategorized

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya
ಬೆಳ್ತಂಗಡಿ: ನವದೆಹಲಿಯಲ್ಲಿ ಮಾ.11 ರಂದು ನಡೆಯಲಿರುವ ಜಲ್ ಮಹೋತ್ಸವ ಸಮಾರಂಭಕ್ಕೆ ವಿಶೇಷ ಅತಿಥಿಯಾಗಿ ದಕ್ಷಿಣ ಜಿಲ್ಲೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯೆ ಸವಿತಾ ಅವರನ್ನು ಆಹ್ವಾನಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya
ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು. 2025-26ನೇ ಶೈಕ್ಷಣಿಕ ಸಾಲಿನ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya
ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು. ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya
ಶಿರ್ಲಾಲು ಗ್ರಾಮದ ಕೈತ್ಯರಡ್ಡ ದಿ ಶಾಂತಪ್ಪ ಪೂಜಾರಿಯವರ ಧರ್ಮಪತ್ನಿ ಲೀಲಾ (75ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ 10ರಂದು ನಿಧನರಾದರು. ಮೃತರು ಹೈನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದು, ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಓರ್ವೆ ಪುತ್ರಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಯಾವುದೇ ಅನುಮತಿ ‌ಪಡೆಯದೆ ಅಕ್ರಮವಾಗಿ ಡಿಸೇಲ್ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಮಾ.9 ರಂದು ಮದ್ಯ ರಾತ್ರಿ 1 ಗಂಟೆಗೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದ ಕಾರ್ಮಿಕರೊಬ್ಬರಿಗೆ ಮೂರು ಚಿರತೆಗಳು ಎದುರಾದ ಘಟನೆ ಮಾ.10 ರಂದು ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಚಿರತೆಯನ್ನು ಕಂಡ ವ್ಯಕ್ತಿ ಭಯ ಭೀತರಾಗಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya
ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ...
error: Content is protected !!