ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ
ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ...
