31.8 C
ಪುತ್ತೂರು, ಬೆಳ್ತಂಗಡಿ
October 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದ ಆಶ್ರಯದಲ್ಲಿ ಆಟೋಟ ಸ್ಪರ್ಧೆ

Suddi Udaya
ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ಆಶ್ರಯದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ದಿ ಮಹಾವೀರ ಜೈನ್ ಹುಣಿಪ್ಪಾಜೆ ಗುತ್ತು ಇವರ ಸ್ಮರಣಾರ್ಥ ಸೆ.27ರಂದು ಆಟೋಟ ಸ್ಪರ್ಧೆಗಳು ಅತ್ಯಂತ ವಿಜೃಂಭಣೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಂಧಿ ಜಯಂತಿಯ ಪ್ರಯುಕ್ತ ಬೆಳ್ತಂಗಡಿ ಹಿಂದುಳಿದ ವರ್ಗಗಳ ನಿಲಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ನಿಲಯ ಕುತ್ಯಾರ ಬೆಳ್ತಂಗಡಿ, ಇಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಚತಾ ಅಂದೋಲನ ಮತ್ತು ಸ್ವಚ್ಚತೆ ಕಾರ್ಯಕ್ರಮ ನಿಲಯದ ಸುತ್ತ ಹಾಗೂ ಜ್ಯೂನಿಯರ್...
ಆಯ್ಕೆ

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳು

Suddi Udaya
ಉರುವಾಲು: 2026-27 ನೇ ಸಾಲಿನ ಪುಂಜಾಲಕಟ್ಟೆ ವಲಯ ಹಾಗೂ ಕರಾಯ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ 14 ವರ್ಷ ಒಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟವು ಕೆಪಿಎಸ್ ಪುಂಜಾಲಕಟ್ಟಿ ಕ್ರೀಡಾಂಗಣ ದಲ್ಲಿ ಇಂದು ನಡೆದಿದ್ದುಶ್ರೀ...
ಕರಾವಳಿ

ಡಿಸಿ ಮನ್ನಾ ಜಮೀನು ಮಂಜೂರಾತಿಗೆ ಅತೀ ಶೀಘ್ರವಾಗಿ ಕಾನೂನು ಕ್ರಮ:ಕಂದಾಯ ಸಚಿವಡಾ! ಜಿ.ಪರಮೇಶ್ವರ್ ಭರವಸೆ..

Suddi Udaya
ದ.ಕ.ಜಿಲ್ಲೆಯಲ್ಲಿ ಇರುವ ಡಿಸಿ ಮನ್ನಾ ಜಮೀನನ್ನು ಭೂರಹಿತ ಪರಿಶಿಷ್ಟ ರಿಗೆ ಮಂಜೂರಾತಿ ಮಾಡಬೇಕೆಂದು ಮೂರು ದಶಕಗಳಿಂದ ಜಿಲ್ಲೆಯಲ್ಲಿ ದಲಿತ ಸಂಘಟನೆಗಳ ಹೋರಾಟ ಮಾಡುತ್ತಲೇ ಬಂದಿದೆ.ಆದರೆ ಈ ವರೆಗೂ ಆಡಳಿತಕ್ಕೆ ಬಂದ ಸರಕಾರಗಳು ಈ ವರೆಗೂ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜು

ನಡುಜಾರ್ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಬ್ರಿಜೇಶ್ ಚೌಟ – ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಕಳೆಂಜ: ಇಲ್ಲಿಯ ನಡುಜಾರ್ ಕಿರಿಯ ಪ್ರಾಥಮಿಕ ಶಾಲೆಗೆ ಸೆ. 29ರಂದು ಭೇಟಿ ನೀಡಿದ ಸಂಸದರಾದ ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜರವರು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿನಿಧನವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ರೆ. ಡಾ. ಮಾಣಿ ವೆಳುತ್ತೇಡತ್ತುಪರಂಬಿಲ್ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯ ಸಂತಾಪ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ರೆ. ಡಾ. ಮಾಣಿ ವೆಳುತ್ತೇಡತ್ತುಪರಂಬಿಲ್ ಅವರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ವೈದಿಕ ಸೇವೆ, ಶಿಕ್ಷಣ ಹಾಗೂ ಧರ್ಮಸಭೆಯ ವಿವಿಧ ಸೇವೆಗಳಲ್ಲಿ ಸಮರ್ಪಿತ ಜೀವನವನ್ನು...
ಕರಾವಳಿಕೃಷಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಶಾಸಕರ ಅಧಿವೇಶನದ ಬಲವಾದ ಧ್ವನಿಗೆ ಅಭೂತಪೂರ್ವ ಜಯ: ಬೆಳ್ತಂಗಡಿ ಸೇರಿದಂತೆ ದ.ಕ. ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!: ಕೃಷಿಕರ ಹಿತರಕ್ಷಣೆಗೆ ಶಾಸಕರ ನಿರಂತರ ಶ್ರಮ ಸಾಕಾರ- ಬೆಳ್ತಂಗಡಿ, ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಬೆಳೆ ನಷ್ಟ ಜಂಟಿ ಸಮೀಕ್ಷೆಗೆ ಸರ್ಕಾರದಿಂದ ತಕ್ಷಣದ ಆದೇಶ: SDRF ನಿಧಿಯಿಂದ ಶೀಘ್ರವೇ ಬರ ಪರಿಹಾರ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು (ಖರೀಫ್) ಋತುವಿನಲ್ಲಿ ಎದುರಾದ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ನಷ್ಟದಿಂದ ಎದುರಾಗಿದ್ದ ಅಭೂತಪೂರ್ವ ಸಂಕಷ್ಟಕ್ಕೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ಅಭಿವೃದ್ಧಿಗೆ ರೂ.75 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ರಸ್ತೆ ಅಭಿವೃದ್ಧಿಗೆ ರೂ.75ಲಕ್ಷ ಅನುದಾನ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಪರ್ಮಾಣು ಕ್ರಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪ್ರಗತಿಪರ ಸೇವಾ ಸಂಸ್ಥೆ(ರಿ)ಮಂಡ್ಯ ಇವರು ಆಯೋಜಿಸಿದ 22 ನೆ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲಿನ 7 ವಿದ್ಯಾರ್ಥಿಗಳಿಗೆ ಪ್ರಶಸ್ತಿಯು ಲಭಿಸಿವೆ. ವಿದ್ಯಾರ್ಥಿಗಳಾದ ಅದ್ವಿತಿ ಬಂಜನ್, ಗ್ರಹಿತ ಆರ್ ಶೆಟ್ಟಿ,ಪ್ರತ್ಯುಷ್,...
Uncategorized

ಎಮ್ ಆರ್ ಪಿ ಎಲ್ ದುರ್ಘಟನೆ: ಬಿ ಎಮ್ ಎಸ್ ಪ್ರತಿಭಟನೆಗೆ ಎಮ್ ಆರ್ ಪಿ ಎಲ್ ಆಡಳಿತದ ಸ್ಪಂದನೆ – ಮೃತ ಕಾರ್ಮಿಕರ ಕುಟುಂಬಕ್ಕೆ ರೂ.1.20 ಕೋಟಿ ಪರಿಹಾರ, ಒಬ್ಬರಿಗೆ ಉದ್ಯೋಗದ ಭರವಸೆ

Suddi Udaya
ಮಂಗಳೂರು, : ಎಮ್ ಆರ್ ಪಿ ಎಲ್ ನ CHT ಘಟಕದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಗುತ್ತಿಗೆ ಕಾರ್ಮಿಕ ಮನೀಶ್ ಕರ್ಕಡ ಅವರು ಮೃತಪಟ್ಟಿದ್ದು, ಹಲವು ಕಾರ್ಮಿಕರು ಗಾಯಗೊಂಡ ಹಿನ್ನೆಲೆಯಲ್ಲಿ ಅ.1ರಂದು ಎಮ್ ಆರ್ ಪಿ...
error: Content is protected !!