Suddi Udaya
ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರಕನ್ನಡ, ಚಾಮರಾಜನಗರದಿಂದ ಒಟ್ಟು 35 ಮಂದಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ ...
ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ
ಬೆಳ್ತಂಗಡಿ: ಶ್ರೀರಾಮ ಶಾಖೆ ಬೆಳಾಲು ವತಿಯಿಂದ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡ ಕೊಲ್ಪಾಡಿ ಇಲ್ಲಿಯ ಮಕ್ಕಳಿಗೆ ಸಮವಸ್ತ್ರಕ್ಕೆ ರೂ.10 ಸಾವಿರ ಗಳನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಭಜನಾ ...
ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ
ಉಜಿರೆ : ಭಾರತ ಚುನಾವಣಾ ಆಯೋಗ , ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.24 ...
ಕಳಿಯ : ಕೃಷಿಕ ಅಣ್ಣು ಗೌಡ ನಿಧನ
ಕಳಿಯ : ಕುಳಾಯಿ ಮನೆ ಕೃಷಿಕರಾದ ಅಣ್ಣು ಗೌಡ (78 ವರ್ಷ) ಅವರು ಅಸೌಖ್ಯದಿಂದ ಬಳಲುತ್ತಿದ್ದು ಫೆ.21 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸೀತಮ್ಮ, ಇಬ್ಬರು ...
ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ
ಮೊಗ್ರು : ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಅಲೆಕ್ಕಿ -ಮುಗೇರಡ್ಕ, ಮೊಗ್ರು ಬೆಳ್ತಂಗಡಿ ಇಲ್ಲಿನ ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ...
ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ
ಬೆಳ್ತಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಫೆ.26ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು.ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಲಿರುವ ಅವರು, ತಿಮ್ಮಣ್ಣರಸರಾದ ...
ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಾರ್ಚ್ 1 ಶುಕ್ರವಾರದಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ...
ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”
ವೇಣೂರು : ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿನ 2000- 2001 ನೇ ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ...
ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ
ಬೆಳ್ತಂಗಡಿ : ಬಳ್ಳಾಲರಾಯನ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚರಣಕ್ಕೆ ಬಂದು ನಾಪತ್ತೆಯಾಗಿದ್ದ, ಯುವಕನನ್ನು ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ರಾತ್ರಿ ಕಾಡಿನಲ್ಲಿ ಹುಡುಕಾಡಿ ಪತ್ತೆ ಹಚ್ಚಿದ ...
ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ
ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ...