ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಗೌರವ ಪ್ರಶಸ್ತಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೋಕೇಶ್ವರಿ ವಿನಯಚಂದ್ರ ಅವರನ್ನು ಆಯ್ಕೆ ಮಾಡಿದೆ. ಅರೆಭಾಷಿಕ ಸಂಘಟನಾ...
