November 9, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕೇಂದ್ರ ಕಛೇರಿಗೆ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ.2ರಂದು ಭೇಟಿ ನೀಡಿದರು. ಶ್ರೀ ಗುರುದೇವ ಸೊಸೈಟಿಯ...
Uncategorized

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.8ರಂದು ನಡೆಯಲಿರುವ 18ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ...
Uncategorized

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya
ಬೆಳ್ತಂಗಡಿ: ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಹು-ರಾಜ್ಯ ಪ್ರತಿಷ್ಠಿತ ಭಾರತ್ ಕೋ ಆಪರೇಟಿವ್ ಬ್ಯಾಂಕ್ (ಮುಂಬೈ) ಬೆಳ್ತಂಗಡಿ ಮುಖ್ಯರಸ್ತೆಯ ಭಾರತ್ ಪೆಟ್ರೋಲ್ ಪಂಪ್ ಬಳಿ ಇರುವ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಮಾ.2ರಂದು ಶುಭಾರಂಭಗೊಂಡಿತು. 1008...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya
ನಾಳ: 40 ವರ್ಷ ಮೇಲ್ಪಟ್ಟ ವಯೋಮಾನದ ಹಿರಿಯ ಕ್ರೀಡಾಪಟುಗಳ ಶ್ರೀದುರ್ಗಾ ಕಪ್ ಕ್ರಿಕೆಟ್ ಪಂದ್ಯಾಟ ಮಾ.2ರಂದು ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ನಡೆಯಿತು. ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಅಸ್ರಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಾರಂಭೋತ್ಸವವು ಮಾ.2ರಂದು ನಡೆಯಿತು. ಉಡುಪಿ ಹಂಗಾರಕಟ್ಟೆ ಬಾಳೆಕುದ್ರು ಮಠದ ಪರಮಪೂಜ್ಯ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ...
Uncategorized

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
ಶಿಬಾಜೆ: ಫೆ.26ರಿಂದ 28ರವರೆಗೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಫೆ.26ರಂದು ಸಂಜೆ ತೋರಣ ಮುಹೂರ್ತ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ ಮಹಾವಿದ್ಯಾಲಯ, ಉಜಿರೆ ಯ ಎಸ್ ಡಿಎಂ–ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ನೇಮಕಾತಿ ಕೇಂದ್ರದ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya
ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶವು ಮಾ.1ರಂದು ಬದ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಬೆಳ್ತಂಗಡಿ ವಲಯ ಮಟ್ಟದ ಧರ್ಮಗುರುಗಳಾದ ವಂ.ಫಾ.ವಾಲ್ಟರ್ ಡಿಮೆಲ್ಲೊ, ಬೆಳ್ತಂಗಡಿ ವಲಯದ ನಿರ್ದೇಶಕ ವಂ.ಫಾ.ಆಬೆಲ್ ಲೋಬೊ, ಬದ್ಯಾರ್ ಚರ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮತ್ತುಕೇಂದ್ರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಮಂಡಳಿ, ಆಯುಷ್ ಮಂತ್ರಾಲಯದ ಸಹಯೋಗದಲ್ಲಿ SDM ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಲ್ಮಂಜ: ಕನ್ಯಾಡಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಅಧೀನದಲ್ಲಿರುವ ಪುರಾತನ ದೇವಾಲಯ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಮಾ.8ರಂದು ಧರ್ಮಸ್ಥಳ ವೇದಮೂರ್ತಿ ವಿಷ್ಣುಮೂರ್ತಿ ಹೆಬ್ಬಾರ್ ಮಂಡ್ರಪ್ಪಾಡಿ ಮತ್ತು...
error: Content is protected !!