ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವದ ಪ್ರಯುಕ್ತ ನಡೆದ ಆಹ್ವಾನಿತ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಂಡವು...
ನಾರಾವಿ: ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯಶೋಭಾಯಾತ್ರೆಯ ಮೂಲಕ ಮಾ.1ರಂದು ಚಾಲನೆ ನೀಡಲಾಯಿತು. ಹಸಿರುವಾಣಿ ಹೊರಕಾಣಿಕೆಯ ವೈಭವದ ಶೋಭಾಯಾತ್ರೆಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಚಾಲನೆ ನೀಡಿದರು....
ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಾರಾವಿ ಇದರ ವತಿಯಿಂದ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಸೂರ್ಯನಾರಾಯಣ ದೇವಸ್ಥಾನದ ನಾಮಫಲಕವನ್ನು ಶಾಸಕರಾದ ಹರೀಶ್ ಪೂಂಜರವರು ಮಾ 1ರಂದು ಉದ್ಘಾಟಿಸಿದರು. ಬಳಿಕ ನಡೆದ...
ಉಜಿರೆ: ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಇದರ ಶುಭರಾಂಭವು ಮಾ 1ರಂದು ಉಜಿರೆಯ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು...
ಮರೋಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಗರಡಿಯ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕೇತ್ರದ ಯುವ ಮುಂದಾಳು ರತ್ನಾಕರ ಬುಣ್ಣನ್ ಅವರು...
ಬೆಳ್ತಂಗಡಿ : ಚಿನ್ನವನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಬಂದು ಚಿನ್ನವನ್ನು ಪಡೆದು ರಾಸಾಯನಿಕ ಬಳಸಿ ಕರಗಿಸಿ ತೆಗೆದುಕೊಂಡುಹೋಗಿ ವಂಚನೆ ಮಾಡಿ ಪರಾರಿಯಾದ ಪ್ರಕರಣ ಸಂಬಂಧ ವೇಣೂರು ಪೊಲೀಸರು 18 ದಿನದಲ್ಲಿಯೇ...
ಬೆಳ್ತಂಗಡಿ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನದೊಂದಿಗೆ ವಿವಿಧ ವೈದಿಕ,...
ನಾರಾವಿ: ಫೆ.28ರಿಂದ ಮಾ.9 ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತುಳುನಾಡಿನ ಕಾರಣಿಕದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚವನ್ನು ನಾರಾವಿ ಡೊಂಕುಬೆಟ್ಟು “ಸನ್ನಿಧಿ” ಪ್ಯಾಲೇಸ್ವೀರಮ್ಮ...
ಬೆಳ್ತಂಗಡಿ: ಒಡಿಶಾದ ಭುವನೇಶ್ವರ ನಲ್ಲಿ ರಾಷ್ಟ್ರಮಟ್ಟದ ವನಿತೆಯರ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಾಸ್ಯ ಕರ್ನಾಟಕ ರಾಜ್ಯ ವನಿತೆಯರ ವಾಲಿಬಾಲ್ ತಂಡದಿಂದ...
ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು. ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ...