ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ
ಬೆಳ್ತಂಗಡಿ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನ ದೊಂದಿಗೆ ವಿವಿಧ ವೈದಿಕ,...
