ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ
ಕೊಕ್ಕಡ : ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ವತಿಯಿಂದ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜದ ನಂದಗೋಕುಲ ಗೋಶಾಲೆಗೆ ಮೇವನ್ನು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಟೀಂ ಸುಹಾಸ್...
