26.9 C
ಪುತ್ತೂರು, ಬೆಳ್ತಂಗಡಿ
October 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಹೆದ್ದಾರಿ ಗುರುವಾಯನಕೆರೆ–ಶಕ್ತಿನಗರ–ವೇಣೂರು ರಸ್ತೆ ದುರಸ್ತಿಗೆ ಚಾಲನೆ: ಶಾಸಕರಿಗೆ ಸಾರ್ವಜನಿಕರ ಅಭಿನಂದನೆ

Suddi Udaya
ಬೆಳ್ತಂಗಡಿ‌: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ–ಶಕ್ತಿನಗರ–ವೇಣೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಈ ಬಾರಿಯ ಭಾರೀ ಮಳೆಯಿಂದಾಗಿ ತೀವ್ರವಾಗಿ ಹಾನಿಗೊಳಗಾಗಿ, ಹಲವೆಡೆ ಡಾಂಬರು ಕಿತ್ತುಹೋಗಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ. ಫಾ| ಮಾಣಿ ವೆಳುತ್ತೇಡತ್ತು ಪರಂಬಿಲ್ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ. ಫಾ| ಮಾಣಿ ವೆಳುತ್ತೇಡತ್ತು ಪರಂಬಿಲ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಅ .1ರಂದು ನಿಧನರಾಗಿದ್ದಾರೆ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಚಾನ್ಸಲರ್ ಫಾ. ಲಾರೆನ್ಸ್ ಅವರು ಪ್ರಕಟಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ವತ್ ವಿಝ್ ವರ್ಲ್ಡ್ ಕಾರ್ಯಕ್ರಮ: ಸಂವಹನ ಕೌಶಲ್ಯದಿಂದ ಆತ್ಮವಿಶ್ವಾಸ ದ್ವಿಗುಣ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ, ನಾಯಕತ್ವ ಗುಣ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ವಿಝ್ ವರ್ಲ್ಡ್ ಎಂಬ ವಿನೂತನ ನೇರ ದೂರದರ್ಶನ ಕಾರ್ಯಕ್ರಮವನ್ನು ಪ್ರತಿ ವರ್ಷ ನಡೆಸುತ್ತಾ ಬರಲಾಗಿದೆ. ಮಕ್ಕಳ ಭಾಗವಹಿಸುವಿಕೆ ಮತ್ತು...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸೌಜನ್ಯ ಪ್ರಕರಣ ಮರುತನಿಖೆ: ಇಬ್ಬರು ಎಸ್ಐಟಿ ಅಧಿಕಾರಿಗಳು ಮಂಗಳೂರಿಗೆ ಆಗಮನ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮರು ತನಿಖೆಗಾಗಿ ವಿಶೇಷ ತನಿಖಾ ದಳ (SIT) ಯ ಇಬ್ಬರು ಅಧಿಕಾರಿಗಳಾದ ಐಪಿಎಸ್ ನಿಶಾ ಜೇಮ್ಸ್ ಮತ್ತು ಐಪಿಎಸ್ ಲೋಕೇಶ್ ಜಗಲಸಾರ್...
Uncategorized

ಸರ್ವಾಂಗಾಸನದಲ್ಲಿ ಅಚಲ ಸಾಧನೆ: ವಿಶ್ವ ದಾಖಲೆ ಬರೆದ ಬಾರ್ಯದ ವಿಕಾಸ್

Suddi Udaya
ಬೆಳ್ತಂಗಡಿ: ಯೋಗವೆಂದರೆ ಕೇವಲ ಆಸನವಲ್ಲ, ಅದು ಸಾಧನೆ, ತಪಸ್ಸು, ತಾಳ್ಮೆ. ಇದನ್ನು 11 ವರ್ಷಗಳ ನಿರಂತರಅಭ್ಯಾಸದಿಂದ ಸಾಬೀತುಪಡಿಸಿದ್ದಾರೆ, ಬೆಳ್ತಂಗಡಿಯ ಯುವ ಪ್ರತಿಭೆ ವಿಕಾಸ್ ಕೆ.ಪೂಜಾರಿ.ಸರ್ವಾಂಗಾಸನದಲ್ಲಿ ಅತ್ಯಂತ ಸುದೀರ್ಘ ಕಾಲ ಸಮತೋಲನ ಕಾಯ್ದುಕೊಂಡು ಆಸನ ನಿರ್ವಹಿಸಿದ...
ಸಂಘ-ಸಂಸ್ಥೆಗಳು

ಜೆಸಿಐ ಮಡಂತ್ಯಾರಿನ ಜೇಸಿ ಸಪ್ತಾಹ ಉದ್ಘಾಟನೆ

Suddi Udaya
ಜೆಸಿಐ ಮಡಂತ್ಯಾರಿನ 36 ನೇ ಸಾಲಿನ ವರ್ಣರಂಜಿತ ಜೇಸಿ ಸಪ್ತಾಹ ಶ್ರೀ ಗಣಪತಿ ಮಂಟಪ ಮಡಂತ್ಯಾರಿನಲ್ಲಿ ಉದ್ಘಾಟನೆಗೊಂಡಿತು. ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಯ, ವರ್ತಕ ಬಂಧು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರೂ ಆದ ಜೇಸಿ ಜಯಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಯ ಜೆಸಿ ಸುಭಾಷಿಣಿಯವರಿಗೆ ಪ್ರೇರಣಾ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಮಂಗಳೂರಿನ ಜೆಪ್ಪು ಪಾಲೇಮಾರ್ ಸಭಾಭವನದಲ್ಲಿ ನಡೆದ ಜೆಸಿಐ ವಲಯ 15ರ ಟ್ರೇನಿಂಗ್ ಕಾನ್ಫರೆನ್ಸ್ ವಿಭಾಗದಲ್ಲಿ ಬೆಳ್ತಂಗಡಿ ಜೆಸಿಐ ಮಂಜುಶ್ರೀ ಯ ಜೆಸಿ ಸುಭಾಷಿಣಿಯವರಿಗೆ ಪ್ರೇರಣಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

28ನೇ ವರ್ಷದ  ಭಜನಾ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ಭಜನೆಯ ಮೂಲಕ ಸಂಸ್ಕಾರದ ಜನನ ಸಾಧ್ಯ : ಉಜಿರೆಯ ಅಶೋಕ ಭಟ್

Suddi Udaya
ಧರ್ಮಸ್ಥಳ: ಪ್ರಸ್ತುತ ಶಿಕ್ಷಣದಲ್ಲಿ ಸಂಸ್ಕಾರದ ಬಲು ಅವಶ್ಯಕತೆಯಿದ್ದು, ಜೀವನದ ಸಾರ್ಥಕತೆಗೆ ಕಾರಣವಾಗುವ ಸಂಸ್ಕಾರವನ್ನು ಭಜನೆಯ ಮುಖೇನ ಒಲಿಸಿಕೊಳ್ಳಬಹುದಾಗಿದೆ ಎಂದು ಉಜಿರೆಯ ಅಶೋಕ ಭಟ್ ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ರಸಪ್ರಶ್ನೆ: ಇಳಂತಿಲದ ಅಂಕಿತಾ ಎ ಪ್ರಥಮ

Suddi Udaya
ಬೆಳ್ತಂಗಡಿ: ಉಡುಪಿಯಲ್ಲಿ ಸೆಪ್ಟೆಂಬರ್ 29 ರಂದು ನಡೆದ ಭೌತಶಾಸ್ತ್ರ ವಿಭಾಗದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಅಂತಿಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಂಕಿತಾ ಎ ಪ್ರಥಮ ಸ್ಥಾನ ಪಡೆದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಕಡಿರುದ್ಯಾವರ : ಕಡಿರುದ್ಯಾವರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷ ರತ್ನಾಕರ ಗೌಡ ಮಾತನಾಡಿ...
error: Content is protected !!