Suddi Udaya
ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ
ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ...
ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅಭ್ಯಾಗತರಾಗಿ ಕಡಬದ ...
ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ
ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ...
ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ
ಕಣಿಯೂರು :ದ. ಕ. ಜಿ. ಪ. ಸ. ಊ ಹಿರಿಯ ಪ್ರಾಥಮಿಕ ಕಣಿಯೂರು ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಕೊಳವೆ ಬಾವಿಯ ( ಬೋರ್ವೆಲ್ಸ್ )ದುರಸ್ತಿಗೆ ...
ಕೋಟದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ
ನಾರಾವಿ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರಿಡಕೂಟದ ಅಂಗವಾಗಿ ನಡೆದ ವಿವಿಧ ಪಂಚಾಯತ್ ಗಳು ಆಯೋಜಿಸಿದ ಸ್ಥಬ್ದ ಚಿತ್ರದಲ್ಲಿ ನಾರಾವಿ ...
ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ
ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ...
ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಮಾರು ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರರು, ಮುಖ್ಯ ಗುತ್ತಿಗೆದಾರರು ಹಾಗೂ ಸಹಾಯಕ ಇಂಜಿನಿಯರ್ ...
ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ
ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಭಾಂದವರ ಅಯೋಧ್ಯ ಟ್ರೋಫಿ -2024 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ...
ಕೊಕ್ಕಡ: ಬೈಕ್ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ
ಕೊಕ್ಕಡ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9 ರಂದು ರಾತ್ರಿ ನಡೆದಿದೆ. ನೆಲ್ಯಾಡಿ ...