November 9, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya
ಉಜಿರೆ: ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ (ನಿವೃತ್ತ) ಕುಮಾರ ಸ್ವಾಮಿ ಮತ್ತು ಸಕುಟುಂಬಿಕರಾಗಿ ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌ (ಪುತ್ತೂರು) ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ಬ್ರಹ್ಮ ಕಲಶಕ್ಕೆ ತಯಾರಾಗುತ್ತಿರುವ ಉಜಿರೆಯ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆಯು ಫೆ. 18 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya
ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಫೆ.18 ರಂದು ಸಂಜೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya
ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಜಪಾನ್ ದೇಶದ ಟೋಕಿಯೋದಲ್ಲಿರುವ ಹಿರಿಯ ಪ್ರೋ. ಮಾಸ ಕಟಾಒಕ ಮತ್ತು ಕಾಂಬೋಡಿಯಾ ದೇಶದ ಸಂಸ್ಕೃತಿ ಸಚಿವಾಲಯದ ಸಂಸ್ಕೃತಿ ಮತು ಫೈನ್ ಆರ್ಟ್ಸ್ ಡೆಪ್ಯುಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya
ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ನಾಟಿವೈಧ್ಯರಾಗಿರುವ ಕರಿಯಪ್ಪ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ನಾಡು-ನುಡಿ, ಕಲೆ ಮತ್ತು ಸಂಸ್ಕೃತಿಯ ಸೇವೆ ಸಲ್ಲಿಸುವ ಉದ್ದೇಶದಿಂದ ಬೆಳ್ತಂಗಡಿಯಲ್ಲಿ ಹುಟ್ಟಿಕೊಂಡ ಸಂಸ್ಥೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಸಾಂಸ್ಕೃತಿಕ ಚಿಂತಕ ಸಂಪತ್ ಬಿ.ಸುವರ್ಣ ಅವರ ಸಾರಥ್ಯದ ಪ್ರತಿಷ್ಠಾನವು 16 ವರ್ಷಗಳಿಂದ ನಿರಂತರ ಕಲೆ-ಸಂಸ್ಕೃತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya
ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya
ಬೆಳ್ತಂಗಡಿ: ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಹಾಗೂ...
error: Content is protected !!