Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಚಾರ್ಮಾಡಿ : ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ.13ರಿಂದ ...

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಚಾರ್ಮಾಡಿ ಗ್ರಾಮ‌ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶಾರಾದ ಎ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಫೆ.7 ರಂದು ...

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಫೆ.13 ...

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ...

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ತೆಂಕಕಾರಂದೂರು : ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವೇದಮೂರ್ತಿ ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.12ರಿಂದ ...

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ...

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಬೆಳ್ತಂಗಡಿ : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ದಿಲ್ಲಿಯ ಜಂತ‌ರ್ ಮಂತರ್‌ನಲ್ಲಿ ಇಂದು ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ದ.ಕ ...

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಸಮೀಪದ ಅಂತರ ನಿವಾಸಿ ಸಂಪತ್ ರಾಜ್ ಭಟ್ (68 ವರ್ಷ) ಅವರು ಫೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ...

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಉಜಿರೆ: ಬೆಂಗಳೂರಿನ ಜವಾಹರ್ ಲಾಲ್ ನೆಹರು ತಾರಾಲಯ, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ಸಂಸ್ಥೆ ನಡೆಸಿದ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ 4ನೇ ಸುತ್ತಿನಲ್ಲಿ (ಸೆಮಿಫೈನಲ್) ಇಲ್ಲಿನ ...

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ...

error: Content is protected !!