ಬೆಳ್ತಂಗಡಿ: ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಕೆ.ಎಸ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ...
ಬೆಳ್ತಂಗಡಿ: ಮನೆಯಲ್ಲಿ ಬಡತನವಿದ್ದರೂ, ಮನಸ್ಸಿನಲ್ಲಿ ದೃಢ ನಿರ್ಧಾರ ಮಾಡಿ ಗುರಿಯನ್ನು ಹಿಡಿದಿಟ್ಟುಕೊಂಡು, ವಿದ್ಯಾಭ್ಯಾಸ ಮುಂದುವರೆಸಿ, ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದವರು ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾಮದ ಮಾಪಲಾಡಿ ನಿವಾಸಿ ಮಂಜುನಾಥ್ ಶಿವಲಿಂಗಪ್ಪ ಜಿ. ಕರ್ನಾಟಕ ರಾಜ್ಯ...
ಬೆಳ್ತಂಗಡಿ: ಫೆ.24ರಿಂದ ಮಾ.1ರವರೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆಯುವ 46ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆಯಾಗಿದ್ದಾರೆ. ಇವರು...
ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಇಂದಬೆಟ್ಟು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇದರ ಸಹಯೋಗದಲ್ಲಿ ಒಂದು ದಿನದ ಜೇನು ಕೃಷಿ ತರಬೇತಿಯನ್ನು ಪಂಚಾಯತ್ ಸಭಾಂಗಣದಲ್ಲಿ ಫೆ.17 ರಂದು ನಡೆಯಿತು....
ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನಾರಾವಿ...
ಪುದುವೆಟ್ಟು: ಪುದುವೆಟ್ಟು ಗ್ರಾಮದಲ್ಲಿ ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ನಿಡ್ವಾಳ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ನೂತನ ಬಸದಿಯು ನಿರ್ಮಾಣಗೊಂಡಿದ್ದು, ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವವು ಆರಂಭವಾಗಿದೆ....
ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ...
ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿ ಚನ್ನ ಕೇಶವ ಫೆ.20 ರಂದು ಹರಿಯಾಣದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರಾಸ್ ಕಂಟ್ರಿ...
ನೆರಿಯ: ತನಗಿಂತಲೂ ಮೊದಲೇ ಪಕ್ಷದ ಸದಸ್ಯರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ಉನ್ನತಿಗಾಗಿ ದುಡಿದಿರುವ ನೀಲಯ್ಯ ಮಲೆಕುಡಿಯರು ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿಯಾಗಿದ್ದರು ಎಂದು ಮಾಜಿ ಶಾಸಕ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...