Suddi Udaya
ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ , ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಮತ್ತು ವಕೀಲರಿಂದ, ವಕೀಲರಿಗಾಗಿ, ವಕೀಲರಿಗೋಸ್ಕರ ನೇರ ಸಂವಾದ ...
ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ
ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವು ಫೆ. 17 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು. ಈ ಕಾರ್ಯಕ್ರಮದ ಪೂರ್ವ ತಯಾರಿ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ...
ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ
ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ಸುಲ್ಕೇರಿ ಇದರ ಸಹಭಾಗಿತ್ವದಲ್ಲಿ ಕುದ್ಯಾಡಿ ಗ್ರಾಮದ ಸೀತಾ ಎನ್ ಶೆಟ್ಟಿಯವರ ಮನೆಯಲ್ಲಿ ಚೈತನ್ಯ ಹಾಳೆ ತಟ್ಟೆ ...
ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ
ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ರಂದು ನಾಗಪ್ರತಿಷ್ಠೆ ಜರುಗಿತು. ನಂತರ ಜ.30 ರಂದು ...
ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ
ಬೆಳ್ತಂಗಡಿ: ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ವೇಣೂರಿನ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅಳದಂಗಡಿ ಅರಸರು ಮೈಸೂರು ಅರಮನೆಗೆ ತೆರಳಿ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ...
ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ
ತಣ್ಣೀರುಪಂತ :ತಣ್ಣೀರುಪಂತ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.31ರಂದು ನಡೆಯಿತು.ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ...
ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ
ಧರ್ಮಸ್ಥಳ: ಕಲ್ಲೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಕೀರ್ಣದಲ್ಲಿ ಅಮರ್ಥ್ಯ ಬೇಕರಿ ಉಜಿರೆ ಇದರ ಎರಡನೇ ಸಹಸಂಸ್ಥೆ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಯು ಜ.25ರಂದು ಉದ್ಘಾಟನೆಗೊಂಡಿತು. ...
ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ
ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ...
ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ
ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಗೌಡ ವಾದ್ಯಕೋಡಿ ಇವರ ಅಧ್ಯಕ್ಷತೆಯಲ್ಲಿ ಜ.28 ರಂದು ಕೊಯ್ಯೂರಿನ ...
ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ
ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ...