Suddi Udaya
ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ
ಮುಂಡಾಜೆ : ಇಲ್ಲಿಯ ಸೋಮಂತ್ತಡ್ಕ ಟಿ.ಡಿ.ಪಿ ಕಾಂಪ್ಲೆಕ್ಸ್ ನಲ್ಲಿ ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಸಂಸ್ಥೆ ಜ.31 ರಂದು ಶುಭಾರಂಭಗೊಂಡಿದೆ. ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ...
ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ
ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ...
ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್ ಎಸ್ ಘಟಕ, ಲಯನ್ಸ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜ.28 ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನ ಪಡೆದರು.ನಿನ್ನೆ ರಾತ್ರಿ ಪುಂಜಾಲಕಟ್ಟೆಯಿಂದ ಧರ್ಮಸ್ಥಳಕ್ಕೆ ಕಾರ್ಯಕರ್ತರ ಬೈಕ್ ರ್ಯಾಲಿ ...
ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್
ಬೆಳ್ತಂಗಡಿ: ಕಾಂಗ್ರೇಸ್ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ ಎಂಬುದನ್ನು ಅದು ಅಗ್ಗಾಗ್ಗೆ ಸಾಬೀತುಮಾಡುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಆದಂತಹ ಘಟನೆಯೇ ಇದಕ್ಕೊಂದು ತಾಜಾ ಉದಾಹರಣೆ. ಹಿಂದೂ ವಿರೋಧಿ ಕೃತ್ಯಗಳನ್ನು ಬೆಂಬಲಿಸುವರಿಗೆ ...
ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ
ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರವೀಣ್ ...
ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ
ಬೆಳ್ತಂಗಡಿ : ವೇಣೂರು ಪಟಾಕಿ ತಯಾರಿಕೆ ಮಾಡುವ ವೇಳೆ ಸ್ಫೋಟಗೊಂಡ ಪ್ರಕರಣ ಸಂಬಂಧ ಪಟಾಕಿ ಮಾರಾಟ ಮತ್ತು ಗೋಡೌನ್ ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ಜ.29 ರಂದು ಜಿಲ್ಲಾಧಿಕಾರಿ ...
ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಜ.30 ರಂದು ಧರ್ಮಸ್ಥಳದಲ್ಲಿ ಹಾಸನದ ...
ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ
ಪುಂಜಾಲಕಟ್ಟೆ: ದ.ಕ.ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಮುಂಬಯಿ ಉದ್ಯಮಿ ಕಕ್ಕೆಪದವು ಕಮಲ ನಿವಾಸ ನಾರಾಯಣ ಶೆಟ್ಟಿ ಇವರ ಸಾರಥ್ಯದಲ್ಲಿ ಮಾರ್ಚ್ 24ರಂದು ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ...