ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಮೊಂತಿ (ತೆನೆ) ಹಬ್ಬ
ಕಣಿಯೂರು: ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚರಿಸಲಾಯಿತು.ಅದಕ್ಕೆ ಪೂರ್ವಕವಾಗಿ 9 ದಿನಗಳ ಕಾಲ ನಡೆಯುವ ನೊವೆನಾ ಪ್ರಾರ್ಥನೆಯು ರವಿವಾರ ಕೊನೆಗೊಂಡಿತು ಮೊಂತಿ ಹಬ್ಬದ...
