24.1 C
ಪುತ್ತೂರು, ಬೆಳ್ತಂಗಡಿ
April 29, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya
ಬಳಂಜ: ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.19ರಿಂದ ಮಾ.26ರವರೆಗೆ ನಡೆಯಿತು. ಈ ಸಂದರ್ಭದಲ್ಲಿ ಅಳದಂಗಡಿ ವಲಯದ ವಿಪ್ರ ಸಮುದಾಯದಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ರುದ್ರಯಾಗ ಮಾ.23ರಂದು ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya
ಉಜಿರೆ:ಎಸ್‌ಡಿಎಂ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆ ವತಿಯಿಂದ ಮಂಜುಶ್ರೀ ಪ್ರಿಂಟಿಂಗ್ ಪ್ರಸ್ ನಡುವೆ ನಿವೃತ್ತ ಮ್ಯಾನೇಜರ್ ಶೇಖರ್ ಅವರನ್ನು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್ ಅವರು ಗೌರವಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಆಸ್ಪತ್ರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
ಉಜಿರೆ: ಶ್ರೀ . ಧ . ಮಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ), ಉಜಿರೆಯಲ್ಲಿ ಬೇಸಿಗೆ ಶಿಬಿರ ಕಾರ್ಯಕ್ರಮವು ಮಾ.24ರಂದು ಉದ್ಘಾಟನೆಗೊಂಡಿತು. ಈ ಶಿಬಿರದ ಉದ್ಘಾಟನೆಯನ್ನು ಉಜಿರೆಯ ಡೈನಾಮಿಕ್ ಡ್ಯಾನ್ಸ್ ಫ್ಯಾಕ್ಟರಿಯ ಸಂಯೋಜಕ...
ಚಿತ್ರ ವರದಿವರದಿ

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya
ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಮಾರ್ಚ್ 28ರಂದು ಕಾಸರಗೋಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ: ಈ ಆಧುನಿಕ ಸಮಾಜದಲ್ಲಿ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಯೂನಿವರ್ಸಿಟಿ ಪ್ರತಿಯೊಬ್ಬರ ಮನೆಯಾಗಬೇಕು. ಮಹಿಳೆಯೊಬ್ಬಳು ತನ್ನನ್ನು ತಾನು ಅರಿತುಕೊಂಡು ನಡೆದರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ಬೆಳ್ತಂಗಡಿಯ ಶಾಂತಿಶ್ರೀ ಜೈನ...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ : ಉಜಿರೆಯ ಜಾತ್ರಾ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ 17 ವಯಸ್ಸಿನ ಮುಸ್ಲಿಂ ಧರ್ಮದ ಬಾಲಕನ ಮೇಲೆ ತಂಡವೊಂದು ಅಮಾನುಷವಾಗಿ ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ: ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಗಾಗಿ ನಾಲ್ಕು ದಿನಗಳ “ಕೌಶಲ್ಯ ತರಬೇತಿ” (Soft skills) ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಮಾರ್ಚ್ 23ರಿಂದ 26ರವರೆಗೆ ನಡೆಯಿತು. ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya
ಬೆಳ್ತಂಗಡಿ: ಮಾ.30ರಂದು ಮಹಾವೀರ ಜಯಂತಿ ರಜೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ನಡೆಯಬೇಕಾಗಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮರುದಿನ ಮಾ.31ರಂದು ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya
ಬೆಳ್ತಂಗಡಿ : ಏಪ್ರಿಲ್ ತಿಂಗಳಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸಫಾಯಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಅವರನ್ನು ನಿಯೋಗ ಭೇಟಿ ಮಾಡಿ ದ.ಕ. ಜಿಲ್ಲೆಯ 251 ಗ್ರಾಮಪಂಚಾಯತ್ ಗಳಲ್ಲಿದುಡಿಯುತ್ತಿರುವ ಪೌರ ಕಾರ್ಮಿಕರ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya
ಮಡಂತ್ಯಾರುಪ್ರಾಥಮಿಕ ಕೃಷಿ ಪತ್ತಿನ ಸಹಕರಿ ಸಂಘ ಇದರ ವತಿಯಿಂದ ಮಡಂತ್ಯಾರು ಗ್ರಾಮ ಪಂಚಾಯತ್ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಿತು. ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯತ್‌ಗಳಲ್ಲಿ...
error: Content is protected !!