Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು. ಇಂದು ಬೆಳಿಗ್ಗೆ ...

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ...

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿಯವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಅಜಿತ್ ಆರಿಗ, ಕರುಣಾಕರ ಗೌಡ, ...

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ‘ಕಾನೂನು ಸಾಕ್ಷರತಾ ಕ್ಲಬ್’ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ...

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪಟ್ರಮೆ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಸುವುದರೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಮಾತೃಭಾರತಿ ...

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ಶ್ರೀ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರ ಮೈರ ಇದರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ಪಂಥೋ 2024, ...

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ...

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ...

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು. ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ...

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಪುಂಜಾಲಕಟ್ಟೆ ಶಾಲೆಯ ಹಿರಿಯ ವಿದ್ಯಾರ್ಥಿ ...

error: Content is protected !!