Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಗೆ ತೀರಾ ಹತ್ತಿರದ ಸಂಪರ್ಕ ಕಲ್ಪಿಸುವ ದಿಡುಪೆ-ಎಳನೀರು- ಸಂಸೆ ರಸ್ತೆಯ ಅಭಿವೃದ್ಧಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮೂಡಿಗೆರೆ ಶಾಸಕಿ ...

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಬಂದಾರು ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಇಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಜ.23 ರಂದು ಶಾಸಕ ಹರೀಶ್ ಪೂಂಜ ಭೇಟಿ ...

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ಕೋಟಕ್ ಲೈಫ್ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ...

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯವು ಜ.23 ರಂದು ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಡಿ ಹರ್ಷೇಂದ್ರ ಕುಮಾರ್ ...

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಣ ಅಂಗನವಾಡಿ ಮತ್ತು ಕಾಶಿಪಟ್ಣ ಸಂಜೀವಿನಿ ಶೆಡ್ ನಲ್ಲಿ ನಡೆದ ಕಾಮಧೇನು ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯಲ್ಲಿ ...

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಮಚ್ಚಿನ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ, ವೀರ ಕೇಸರಿ ಫ್ರೆಂಡ್ಸ್ ಬಳ್ಳಮಂಜ , ನ್ಯೂ ...

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಅಳದಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಶುಭ ಸಂಧರ್ಭದಲ್ಲಿ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳು ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ಹೆಸರಿನಿಂದ ಪರಿಚಯಿಸಿಕೊಂಡರು. ಶ್ರೀರಾಮ ...

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಬಂದಾರು : ಕೊಕ್ಕಡ ಹೋಬಳಿ ವ್ಯಾಪ್ತಿಗೆ ಒಳಪಟ್ಟ, ಬಂದಾರು -ಕೊಕ್ಕಡ ಗ್ರಾಮ ಸಂಪರ್ಕಿಸುವ ಪೆರ್ಲ -ಬೈಪಾಡಿಯ ಮೈಪಾಲ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ...

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ...

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಉಜಿರೆ: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪ್ರಾಣಪ್ರತಿಷ್ಠೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಶ್ರೀ ವನದುರ್ಗಾ,ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ...

error: Content is protected !!