Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಡ: ಸುಮಾರು 23 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಅಂಗನವಾಡಿ ಬಾಲವಿಕಾಸ ಸಮಿತಿ, ಪೋಷಕರು, ಸತ್ಯಶ್ರೀ ...

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಬೆಳ್ತಂಗಡಿ: ತೆಗೆದುಕೊಂಡ ತನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಕೇಳಿದ ಮಹಿಳೆಗೆ ವ್ಯಕ್ತಿಯೋರ್ವ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ...

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಲಿದೆ. ಕಾರ್ಯಕ್ರಮವನ್ನು ಹೊರನಾಡು ಶ್ರೀ ...

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳೂರಿನ ಪಾವೂರು ನಿವಾಸಿಯಾದ ಚಂದ್ರಹಾಸ ಅಮೀನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 4,75,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ...

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಲಿರುವುದು. ಕಾರ್ಯಕ್ರಮಗಳು:ಜ.25ರಂದು ಸಂಜೆ ...

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮರೋಡಿ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಜ.20 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ...

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಬೆಳ್ತಂಗಡಿ: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಜಲ ನಯನ ಅಭಿವೃದ್ಧಿ ಘಟಕ ಯೋಜನೆಯಡಿ ತಾಲೂಕಿನ ಜಲಾನಯನ ಪ್ರದೇಶದ ಗ್ರಾಮಗಳಾದ ಮಚ್ಚಿನ, ಮಡಂತ್ಯಾರು ಮತ್ತು ಕಳಿಯ ಗ್ರಾಮದ ...

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಬೆಳ್ತಂಗಡಿ: ಉತ್ತರ ಪ್ರದೇಶದ ಸರಯೂ ನದಿತೀರದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ (ಬಾಲರಾಮ) ಮೂರ್ತಿ ಪ್ರತಿಷ್ಠಾಪನೆಯ ಪುಣ್ಯ ಕಾರ್ಯ ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ 500 ವರ್ಷಗಳಿಂದ ಕಾಯುತ್ತಿದ್ದ ...

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ...

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ...

error: Content is protected !!