Suddi Udaya
ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ
ಬಂಟ್ವಾಳದ ಸ್ಪರ್ಶಕಲಾಮಂದಿರದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜೀವಿತ.ಬಿ.ಸ್ ಇವರು ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಮುಂಡಾಜೆಯ ಸರಸ್ವತಿ ಆಂಗ್ಲ ಮಾಧ್ಯಮ ...
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಮಾ.1- ಮಾ.22 ದ್ವಿತೀಯ ಪಿಯುಸಿ ಪರೀಕ್ಷೆಗಳು ...
ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ
ಬೆಳ್ತಂಗಡಿ: ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿ, ಎರಡು ವಿದ್ಯುತ್ ಕಂಬಗಳನ್ನು ರಸ್ತೆಗೆ ಉರುಳಿಸಿದ ವಿದ್ಯಮಾನ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ. ವೇಣೂರು- ...
ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕುರುಡಂಗೆ ನಿವಾಸಿ ನಾರಾಯಣ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಜ.17ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಉದಯ, ಉಮಾವತಿ, ರೋಹಿತ್ ಹಾಗೂ ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ
ಧಮ೯ಸ್ಥಳ: ಶ್ರೀ ಕ್ಷೇತ ಧಮ೯ಸ್ಥಳಕ್ಕೆಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ...
ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ
ಉಜಿರೆ: ಉಜಿರೆ ಪೇಟೆಯ ಅವ್ಯವಸ್ಥಿತ ಪಾರ್ಕಿಂಗ್ ನಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಗ್ರಾಮ ಪಂಚಾಯಿತಿ ವಠಾರದಲ್ಲಿ ಪಂಚಾಯಿತ್ ಅಧ್ಯಕ್ಷೆ ಉಷಾಕಿರಣ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಜ.17ರಂದು ...
ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ
ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಸಂತೋಷ್ ಗೌಡ (28ವ) ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.16ರಂದು ನಡೆದಿದೆ. ತರಕಾರಿಗೆ ಸಿಂಪಡಿಸಲು ತಂದಿದ್ದ ಕೀಟನಾಶಕ ಸೇವಿಸಿ ...
ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ
ಬೆಳ್ತಂಗಡಿ : ಕಳೆದ ರಾತ್ರಿ ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ಕುತ್ತಿಗೆಯಲ್ಲಿ ತೀವ್ರ ಗಾಯಗೊಂಡಿದ್ದ ಕಡವೆರಕ್ತಸಾವ್ರದಿಂದ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ...
ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು
ಕೊಕ್ಕಡ: ಇಲ್ಲಿಯ ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚ್ಚಾ ರಸ್ತೆಗಳ ದುರಸ್ತಿಗಾಗಿ ನವಂಬರ್ ತಿಂಗಳಿನಿಂದ ಪ್ರತಿ ತಿಂಗಳು ನಿರ್ಣಯ ಕೈಗೊಂಡರೂ, ಅನುಷ್ಠಾನವಾಗದಿರುವುದು ಮತ್ತು ಈ ಹಿಂದೆ ಪಂಚಾಯತ್ ಎದುರು ...
ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ
ಬೆಳಾಲು: ಜ. 20 ರಂದು ಶನಿವಾರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗುವ ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನಕ್ಕೆ ಶಾಸಕರಾದ ಹರೀಶ್ ಪೂಂಜರವರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ...