ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಪ್ರಾಶಸ್ತ್ಯ ತೆ ಯನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಪಠ್ಯೇತರ ಚಟುವಟಿಕೆಗಳಾದ ಯೋಗ, ಕರಾಟೆ ಯಕ್ಷಗಾನ, ಸಂಗೀತ, ಡ್ಯಾನ್ಸ್...
