30.8 C
ಪುತ್ತೂರು, ಬೆಳ್ತಂಗಡಿ
September 12, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಬಾರ್ಯ : ಬಾರ್ಯ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಂಚಾಯತ್ ಆಡಳಿತಾಧಿಕಾರಿ ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Suddi Udaya
ಕಕ್ಯಪದವು: ಎಲ್.ಸಿ.ಆರ್ ವಿದ್ಯಾ ಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಮತ್ತು ಮಿಷನ್ ಸ್ಪಂದನದ ಅಂಗವಾಗಿ “10 ಕೋಟಿ ನಶಾಮುಕ್ತ ಪ್ರತಿಜ್ಞೆಗಳ ಮಹಾ ಅಭಿಯಾನ” ನಶಾಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ನಶಾಮುಕ್ತ ಭಾರತ ಅಭಿಯಾನ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya
ಬೆಳ್ತಂಗಡಿ: ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆಯನ್ನು ಮಾಡುವ ಅಕ್ಕಿಯು ಕಳಪೆ ಗುಣಮಟ್ಟದಲ್ಲಿ ಪತ್ತೆಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್ ಎಸ್. ನಿಮ್ಮಿ ಥೋಮಸ್ ರವರಿಗೆ ಸೋಜಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು. ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾರೊಂದಿಗೆ ಎಲ್ಲಾ ಸಿಬ್ಬಂದಿ ವರ್ಗದವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರಿನಿಂದ ಕುಮರಾಜೆ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗೆ ಎಸ್.ಡಿ.ಪಿ.ಐ ಮನವಿ

Suddi Udaya
ಬೆಳ್ತಂಗಡಿ (ಆ-20): ತಾಲೂಕಿನ ನಾವೂರು ಗ್ರಾಮದ ಪಲ್ಕೆಯಿಂದ ಕುಮರಾಜೆಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಪರೀತ ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟು, ರಸ್ತೆ ಸಂಚಾರಕ್ಕೆ ತೀವ್ರ ತೊಂದರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಹಲವೆಡೆ ಗುಂಡಿಗಳು ನಿರ್ಮಾಣವಾಗಿದ್ದು, ಕೆಸರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕ ಸಭೆ

Suddi Udaya
ನಾರಾವಿ: ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ “ಉತ್ತಮ ಭವಿಷ್ಯಕ್ಕಾಗಿ ಒಗ್ಗಟ್ಟಾಗಿ” ಎಂಬ ಧ್ಯೇಯವಾಕ್ಯದೊಂದಿಗೆ ಪೋಷಕ–ಶಿಕ್ಷಕ ಸಭೆಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಆರೋಗ್ಯ, ವ್ಯಕ್ತಿತ್ವ ವಿಕಸನ ಹಾಗೂ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪೋಷಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿಸಿ ಮನ್ನಾ ಜಮೀನು ಹಂಚಿಕೆ,: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಹಾಗೂ ಸಚಿವ ಯು.ಟಿ ಖಾದರ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya
ಬೆಳ್ತಂಗಡಿ: ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವ , ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ , ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐದು ದಶಕಗಳ ವಿಶ್ವಾಸ, ಬೆಳ್ತಂಗಡಿ ನಗರದ ಮೊಟ್ಟ ಮೊದಲ ಚಿನ್ನಾಭರಣ ಗೀತಾ ಜ್ಯುವೆಲ್ಲರ್ಸ್‌ ನವೀಕೃತ ಮಳಿಗೆ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
ಬೆಳ್ತಂಗಡಿ: ಐದು ದಶಕಗಳಿಂದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಮೂಲಕ ಗ್ರಾಹಕರ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯನ್ನು ಗಳಿಸಿರುವ ಬೆಳ್ತಂಗಡಿ ನಗರದ ಮೊಟ್ಟಮೊದಲ ಚಿನ್ನಾಭರಣ ಮಳಿಗೆ ಗೀತಾ ಜ್ಯುವೆಲ್ಲರ್ಸ್ ಇದೀಗ ನವೀಕೃತ ವಿನ್ಯಾಸದೊಂದಿಗೆ ಸ್ಥಳಾಂತರಗೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya
ಬೆಳ್ತಂಗಡಿ: ಲಯನ್ಸ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿಯ ವತಿಯಿಂದ ಹಳೆಕೋಟೆ ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಜಾಗೃತಿ ಶಿಬಿರ ಕಾರ್ಯಕ್ರಮ ಆ.19ರಂದು ಜರುಗಿತು. ಈ ವೇಳೆ ಶಾಲಾ ಮಕ್ಕಳಿಗೆ ಲ| ಡಾ. ಗೋಪಾಲಕೃಷ್ಣ ಕಾಂಚೋಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ.ಪಂ. , ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು, ಬೆಳ್ತಂಗಡಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 111ನೇ ಜನ್ಮ...
error: Content is protected !!