ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಲೆ ಮತ್ತು ಕುತ್ತಿಗೆಯ ಆಂಕೊಸರ್ಜನ್,...
