Suddi Udaya
ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಗಮಕ ಕಲಾ ಪರಿಷತ್ತು ದ. ಕ ಜಿಲ್ಲೆ, ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ...
ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ
ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯು ಜ.15ರಂದು ನಡೆಸಲಾಯಿತು. ಕೊಕ್ಕಡ ಕಂದಾಯ ನಿರೀಕ್ಷಕ ಪಾವಡೆಪ್ಪ ದೊಡ್ಡಮನಿ ಪ್ರಧಾನ ಭಾಷಣಕಾರರಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ...
ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ: ಬಡಗನ್ನೂರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ವರ್ಷಾವಧಿ ಜಾತ್ರೋತ್ಸವವು ಫೆ.25 ರಿಂದ 28 ತನಕ ನಡೆಯಲಿದ್ದು ಇದರ ...
ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶಾಲಾ ವಠಾರದಲ್ಲಿ ಸಂಭ್ರಮದಿಂದ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ, ವ್ಯವಸಾಯ ಸೇವಾ ...
ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ
ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಜ.14 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ...
ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ...
ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ
ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು. ಈ ...
ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ
ಬೆಳ್ತಂಗಡಿ: ಶಶಾಂಕ ಕುಳಮರ್ವ ಅವರು ಮಂಡಿಸಿದ “ಎ ಸ್ಟಡಿ ಆನ್ ಅಸೈಕ್ಲಿಕ್ ಎಡ್ಜ್ ಕಲರಿಂಗ್ ಆಂಡ್ ಡಾಮಿನೇಷನ್ ನಂಬರ್ ಆಫ್ ಎ ಗ್ರಾಫ್” ಎಂಬ ಮಹಾಪ್ರಬಂಧಕ್ಕೆ ಸುರತ್ಕಲ್ ...
ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರ್ಲಾಲು : ಜ.29ರಿಂದ ಫೆ.2 ರವರೆಗೆ ನಡೆಯಲಿರುವ ಬದ್ಯಾರು ಕ್ಷೇತ್ರದ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.14 ರಂದು ಬಿಡುಗಡೆ ಮಾಡಲಾಯಿತು. ಈ ...
ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ
ಬೆಳಾಲು : ಇಲ್ಲಿಯ ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆಯು ಜ.14 ರಂದು ಬೆಳಾಲು ಶ್ರೀ ಸರಸ್ವತಿ ಹಿ. ಪ್ರಾ. ಶಾಲೆಯಲ್ಲಿ ನಡೆಯಿತು. ...