Suddi Udaya
ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ
ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಫೆ. 12 ರಂದು ಜರಗಲಿರುವ ಜಾತ್ರೆಯ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆಯು ಜ. 14ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು. ...
ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜ. 14 ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ವೆಂಕಪ್ಪ ಬೈರೊಡ್ಚಿ, ಉಪಾಧ್ಯಕ್ಷರಾಗಿ ...
ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ
ವೇಣೂರು: ಇಲ್ಲಿಯ ಬರಮೇಲು ನಿವಾಸಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ (63ವ) ರವರು ಅಸೌಖ್ಯದಿಂದ ಜ.15ರಂದು ನಿಧನರಾಗಿದ್ದಾರೆ. ಮೃತರು ...
ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ...
ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಪಾವನ ಪುರುಷೋತ್ತಮ ಶ್ರೀರಾಮ ತಾಳಮದ್ದಳೆ ಜರಗಿತು. ಕವಿ ಡಾ. ವಸಂತ ಭಾರದ್ವಾಜ ವಿರಚಿತ ಕೃತಿಯಿಂದ ಆಯ್ದ ವಿಶ್ವಾಮಿತ್ರರ ...
ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ
ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ. ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ...
ಪದ್ಮುಂಜ: ನೀಲಯ ನಲ್ಕೆ ನಿಧನ
ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ...
ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ
ಬೆಳ್ತಂಗಡಿ: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಇಡೀ ದೇಶದ ಪ್ರತಿ ಗ್ರಾಮದಲ್ಲೂ ಹಬ್ಬದ ರೀತಿಯಲ್ಲಿ ಆಚರಿಸುವಂತೆ, 1992ರಲ್ಲಿ ಅಯೋಧ್ಯೆಯಿಂದ ಬಂದಿರುವ ಇಟ್ಟಿಗೆಯಿಂದ ಹುಣ್ಸೆಕಟ್ಟೆ ಶ್ರೀರಾಮ ...
ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ
ಬೆಳ್ತಂಗಡಿ: ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ವಿದ್ಯಾಸಂಸ್ಥೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರರ 79ನೇ ...
ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ
ಬೆಳ್ತಂಗಡಿ : ಸ್ಪಂದನ ಬಂಟರ ಸೇವಾ ತಂಡ ಬೆಳ್ತಂಗಡಿ ಇದರ 25ನೇ ಸೇವಾ ಕಾರ್ಯಕ್ರಮ ಜ.15ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರಗಿತು. ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ...