Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌ ಸುಲ್ಕೇರಿ ...

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ತೆಂಕಕಾರಂದೂರು:ಗುರುವಾಯನಕೆರೆ -ಅಳದಂಗಡಿ ಮಾರ್ಗದ ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕವಾಗಿ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮವು ಜ.14ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಬೆಳ್ತಂಗಡಿ:ರಬ್ಬರ್ ಬೆಲೆಯು ಪಾತಾಳಕ್ಕೆ ಕುಸಿದಿದ್ದು ಇದರಿಂದ ರಬ್ಬರ್ ಕೃಷಿಕರು ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ...

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪಡಂಗಡಿ; ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಾಲಿಂಗೇಶ್ವರ ದೇವರು 15 ಭಜನಾ ತಂಡಗಳ ಮೂಲಕ ಭಜನೆಯೊಂದಿಗೆ ಲೋಕ ಸಂಚಾರ ನಡೆದು ಜ 14 ...

ಸರಕಾರಿ ಪ್ರೌಢಶಾಲೆ ನಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ:ಪೋಷಕರೇ ತಮ್ಮ ಮಕ್ಕಳಿಗೆ ಶಿಕ್ಷಕರಾಗಿ ಬೋಧನೆ

Suddi Udaya

ಬೆಳ್ತಂಗಡಿ : ಜ 14ರಂದು ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತಾ ದೃಷ್ಟಿಯಿಂದ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮೋಹನ ಬಾಬು ...

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು. ...

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಉಪ್ಪಿನಂಗಡಿಯ ಬಿ.ಎಮ್ ಆರ್ಕೇಡ್ ನಲ್ಲಿ ಆರಂಭಿಸಿರುವ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ...

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಬೆಳ್ತಂಗಡಿ : ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮ ಎಂಬಲ್ಲಿ ಶುಶ್ರೂಷೆಯ ಬಗ್ಗೆ ದಾಖಲಾಗಿದ್ದ ಮಂಗಳೂರು ತಾಲೂಕು ಹೊಸಬೆಟ್ಟು, ಸುರತ್ಕಲ್‌, ನಂದಶ್ರೀ ಅಪಾರ್ಟ್‌ ...

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಗೊಂಡು ಇದೀಗ ಭಕ್ತರ ಅಭಿಲಾಷೆಯಂತೆ ಜ.22ರಂದು ರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ. ವಾದ – ...

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ...

error: Content is protected !!