Suddi Udaya
ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ
ಪಟ್ಟೂರು: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನವನ್ನು ಜ. 12ರಂದು ಆಚರಿಸಲಾಯಿತು. ಶಾಲಾ ಶಿಕ್ಷಕ ದಿಲೀಪ್ ವೇದಿಕ್ ...
ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ
ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು. ಪ್ರೌಢ ಶಾಲಾ ಮಕ್ಕಳಿಗೆ ...
ಬೆಳ್ತಂಗಡಿ ಪಿಎಸ್ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್ಐ ಓಡಿಯಪ್ಪ ವರ್ಗಾವಣೆ
ಬೆಳ್ತಂಗಡಿ: ಪಶ್ಚಿಮ ವಲಯದ ಒಟ್ಟು 20 ಮಂದಿ ಪೊಲೀಸ್ ಪಿಎಸ್ಐ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಉಪ ಮಹಾ ನಿರೀಕ್ಷಕರು ಅಮಿತ್ ಸಿಂಗ್ ಜ.9 ರಂದು ಆದೇಶ ...
ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೆಂಜರ್ಸ್ ವಿಭಾಗದ ವತಿಯಿಂದ ‘ವಿವೇಕಾನಂದ ಜಯಂತಿ’ಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಶಿಕ್ಷಣ ...
ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ
ನಾರಾವಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ...
ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ
ಬೆಳ್ತಂಗಡಿ : ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಇದರ ವತಿಯಿಂದ ಹಿದಾಯತುಲ್ ಇಸ್ಲಾಮ್ ಸೆಕೆಂಡರಿ ಮದರಸ ಪೇರಲ್ದಕಟ್ಟೆಯಲ್ಲಿ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮ ಜ. 10 ...
ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ
ಬೆಳ್ತಂಗಡಿ: 2017 ರಲ್ಲಿ ಆರಂಭಗೊಂಡು ಹಲವಾರು ಸೇವಾ ಚಟುವಟಿಕೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ‘ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್’ ಸಂಘಟನೆ ಇದರ 2024 ನೇ ಸಾಲಿನ ನೂತನ ...
ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ...
ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ
ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿನಡೆದಿರುವ ...
ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ...