Suddi Udaya
ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ
ಬೆಳ್ತಂಗಡಿ:ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕ್ಯಾರ್ ಟ್ರಸ್ಟ್ ಮಂಗಳೂರು, ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಹಾಗೂ ಪಟ್ಟಣ ಪಂಚಾಯಿತಿ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಜ.7ರಂದು ದೇಸಿ ...
140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ
ಬೆಳ್ತಂಗಡಿ : ಕಳಿಯ ಗೇರುಕಟ್ಟೆ ಕೊರಂಜ ಸರಕಾರಿ ಉನ್ನತೀಕರಿಸಿದ 140 ವರ್ಷಗಳ ಇತಿಹಾಸದ ಹಿರಿಯ ಪ್ರಾಥಮಿಕ ಶಾಲಾ ನೂತನ 2 ಕೊಠಡಿಗಳನ್ನು ಶಾಸಕ ಹರೀಶ್ ಪೂಂಜ ಜ.9 ...
ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ
ಸುಲ್ಕೇರಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಜ.9 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾರವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ತಾಲೂಕು ವಿವಿದ್ಧೋದೇಶ ...
ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ
ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಉಪ್ಪಿನಂಗಡಿಯ ಬಿ.ಎಮ್ ಆರ್ಕೇಡ್ ನಲ್ಲಿ ಆರಂಭಿಸಲಿರುವ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ...
ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ
ಪುದುವೆಟ್ಟು : ಎಲ್ಲರೂ ಸೇರಿ ಒಂದೇ ಮನಸ್ಸಿನಿಂದ ಕೆಲಸ ಮಾಡಿದಾಗ ಸಂಸ್ಥೆಯ ಪ್ರಗತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಬಿ ಸೋಮಶೇಖರ ಶೆಟ್ಟಿ ...
ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ
ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು. ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗಿರುತ್ತದೆ ಎಂಬ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ...
ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ
ಬೆಳ್ತಂಗಡಿ: ಗೇರುಕಟ್ಟೆ ಪರಪ್ಪು ದರ್ಗಾ ಶರೀಫ್ನ ಉರೂಸ್ 2024 ಜನವರಿ 16 ರಿಂದ 20ರ ತನಕ ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ...
ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್
ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ...
ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ
ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ.14 ರಂದು ...
ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಜ.15ರಂದು ಗುರುದೇವ ಕಾಲೇಜಿನಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ...